Download Our App

Follow us

Home » ಕಾನೂನು » ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳುವ ದಲಿತರಿಗೆ ಕರ್ನಾಟಕ ಸರ್ಕಾರದಿಂದ ಎಸ್‌ಸಿ ಪ್ರಮಾಣಪತ್ರ

ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳುವ ದಲಿತರಿಗೆ ಕರ್ನಾಟಕ ಸರ್ಕಾರದಿಂದ ಎಸ್‌ಸಿ ಪ್ರಮಾಣಪತ್ರ

ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳುವ ದಲಿತರಿಗೆ ಕರ್ನಾಟಕ ಸರ್ಕಾರ ಎಸ್‌ಸಿ ಪ್ರಮಾಣಪತ್ರಗಳನ್ನು ನೀಡಲಿದೆ ಎಂದು ಹೇಳಲಾಗಿದೆ. 

ಬೌದ್ಧರು ಈಗಾಗಲೇ ಒಬಿಸಿ 2ಎ (15% ಕೋಟಾ) ಅಡಿಯಲ್ಲಿ ಬಂದಿದ್ದರೂ, 101 ಪರಿಶಿಷ್ಟ ಜಾತಿಗಳಿಂದ ಮತಾಂತರಗೊಂಡವರಿಗೆ ಪ್ರಯೋಜನಗಳನ್ನು ವಿಸ್ತರಿಸುವ ಆದೇಶ ಇದಾಗಿದೆ. 

ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಈಗಾಗಲೇ ಬೌದ್ದ ಧರ್ಮಕ್ಕೆ ಮತಾಂತರಗೊಳ್ಳುವ ದಲಿತರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುತ್ತಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಾಕೀರ ಸನದಿ ಮಧ್ಯಸ್ಥಿಕೆ ಧಾರವಾಡದಲ್ಲಿಯೇ ಉಳಿದ KIADB ಕಚೇರಿ

ಧಾರವಾಡ KIADB ಕಚೇರಿಯನ್ನು ಧಾರವಾಡದಲ್ಲಿಯೇ ಉಳಿಸಿಕೊಳ್ಳುವಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿಯವರು ಯಶಸ್ವಿಯಾಗಿದ್ದಾರೆ. ಕೈಗಾರಿಕಾ ಸಚಿವ ಎಮ್ ಬಿ ಪಾಟೀಲ ಅವರ

Live Cricket

error: Content is protected !!