ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗಿಶಗೌಡ ಕೊಲೆ ಪ್ರಕರಣ ಬಹುತೇಕ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯದಲ್ಲಿ ಸಾಕ್ಷಿಗಳ ವಿಚಾರಣೆ ತೀವ್ರಗತಿಯಲ್ಲಿ ನಡೆದಿದ್ದು, ಪ್ರಮುಖ ಸಾಕ್ಷಿಗಳ ವಿಚಾರಣೆ ಅಷ್ಟೇ ಬಾಕಿ ಇದೆ ಎನ್ನಲಾಗಿದೆ.
ಮೂಲಗಳು ಹೇಳುವ ಪ್ರಕಾರ ಡಿಸೆಂಬರ್ ಅಂತ್ಯಕ್ಕೆ ಪ್ರಕರಣದ ತೀರ್ಪು ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.
Author: Karnataka Files
Post Views: 2





