ವಿಜಯಪುರ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತತೆಗೆ ಧಕ್ಕೆ ಉಂಟಾಗದಂತೆ ಮುಂಜಾಗ್ರತಾ ಕ್ರಮವಾಗಿ ಕನೇರಿ ಮಠದ ಅದೃಶ್ಯ ಕಾಡ ಶಿದ್ಧೇಶ್ವರ ಸ್ವಾಮಿಜಿಗೆ ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

ವಿಜಯಪುರ ಜಿಲ್ಲಾಧಿಕಾರಿ ಕೆ ಆನಂದ ನಿನ್ನೇ ಆದೇಶ ಹೊರಡಿಸಿದ್ದು, ಇಂದಿನಿಂದ 14-12-2025 ರ ವರೆಗೆ ವಿಜಯಪುರ ಜಿಲ್ಲೆಗೆ ಪ್ರವೇಶ ನಿಷೇಧಿಸಲಾಗಿದೆ.
ಜಿಲ್ಲಾಧಿಕಾರಿ ಹೊರಡಿಸಿದ ಆದೇಶದ ಪ್ರತಿ ಕರ್ನಾಟಕ ಫೈಲ್ಸ್ ಗೆ ಲಭ್ಯವಾಗಿದೆ. ಸ್ವಾಮೀಜಿಯೊಬ್ಬರಿಗೆ ಜಿಲ್ಲೆ ಪ್ರವೇಶಿಸದಂತೆ ಹೊರಡಿಸಿದ ಆದೇಶ ಇದೇ ಮೊದಲು ಎನ್ನಲಾಗಿದೆ.

Author: Karnataka Files
Post Views: 1





