ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ.
ಕೃಷಿ ಹೊಂಡದಲ್ಲಿ ಜಾರಿ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಶಿವಮ್ಮ ರಾಥೋಡ್, ಕಾರ್ತಿಕ ರಾಥೋಡ್ ಹಾಗೂ ಸ್ವಪ್ನಾ ರಾಥೋಡ್ ಎಂಬ ಮೂವರು ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ.
ಮೃತ ಮಕ್ಕಳ ಪಾಲಕರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪ್ರಕರಣ ಧಾಖಲಿಸಿಕೊಂಡಿದ್ದಾರೆ.
Author: Karnataka Files
Post Views: 1





