Download Our App

Follow us

Home » ಕಾನೂನು » ಸಮೀಕ್ಷೆ ಮಾಡಲು ಮನೆಗೆ ಬಂದ ಸಿಬ್ಬಂದಿಗೆ ಮಾಹಿತಿ ನೀಡಿದ ಸಿ ಎಮ್ ಸಿದ್ದರಾಮಯ್ಯ

ಸಮೀಕ್ಷೆ ಮಾಡಲು ಮನೆಗೆ ಬಂದ ಸಿಬ್ಬಂದಿಗೆ ಮಾಹಿತಿ ನೀಡಿದ ಸಿ ಎಮ್ ಸಿದ್ದರಾಮಯ್ಯ

ಕಾಂಗ್ರೇಸ್ ಸರ್ಕಾರ, ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಸಿಬ್ಬಂದಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೆಗೆ ಭೇಟಿ ನೀಡಿದರು.

ಸಿಬ್ಬಂದಿ ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಎಲ್ಲರು ತಪ್ಪದೇ ಸಮೀಕ್ಷೆಯಲ್ಲಿ ಭಾಗವಹಿಸಿ ಅಗತ್ಯ ಮಾಹಿತಿ ನೀಡುವಂತೆ ಮನವಿ ಮಾಡಿದರು.

Karnataka Files
Author: Karnataka Files

Leave a Comment

RELATED LATEST NEWS

error: Content is protected !!