ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ಹೊರಟಿದ್ದ ಇಬ್ಬರು ಶಿಕ್ಷಕರು ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹೆಚ್ ಡಿ ಕೋಟೆ ತಾಲೂಕಿನ ಬೂದನೂರ ಬಳಿ ಬೈಕ್ ಈ ಅಪಘಾತ ನಡೆದಿದ್ದು, ಇಬ್ಬರು ಶಿಕ್ಷಕರಿಗೆ ಗಂಭೀರ ಗಾಯಗಳಾಗಿವೆ.
ಇವರಿಬ್ಬರು ಬೈಕ್ ನಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ಹೊರಟಿದ್ದರು ಎನ್ನಲಾಗಿದೆ. ಬೂದನೂರ್ ಗ್ರಾಮಕ್ಕೆ ಹೋಗುವಾಗ ಘಟನೆ ನಡೆದಿದೆ.
ಸ್ವಾಮಿ ಹಾಗೂ ಮಧು ಎಂಬ ಶಿಕ್ಷಕರಿಗೆ ಗಂಭೀರ ಗಾಯಗಳಾಗಿದ್ದು , ಆಸ್ಪತ್ರೆಗೆ ಧಾಖಲು ಮಾಡಲಾಗಿದೆ.
Author: Karnataka Files
Post Views: 1





