Download Our App

Follow us

Home » ಕಾನೂನು » ಪೊಲೀಸ್ ಪೇದೆ ವಯೋಮಿತಿ ಹೆಚ್ಚಳ : ಡಿಸೆಂಬರ್ 1 ರಂದು ಧಾರವಾಡದಲ್ಲಿ ಬೃಹತ್ ಪ್ರತಿಭಟನೆ

ಪೊಲೀಸ್ ಪೇದೆ ವಯೋಮಿತಿ ಹೆಚ್ಚಳ : ಡಿಸೆಂಬರ್ 1 ರಂದು ಧಾರವಾಡದಲ್ಲಿ ಬೃಹತ್ ಪ್ರತಿಭಟನೆ

ಪೊಲೀಸ್ ಕಾನ್ಸ್ಟೇಬಲ್ ವಯೋಮಿತಿ ವಿಚಾರವಾಗಿ ಡಿಸೆಂಬರ್ 1 ಧಾರವಾಡದಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ.

ಅಂದು ಶ್ರೀನಗರ ಸರ್ಕಲ್ ದಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ವರೆಗೆ ನಿರುದ್ಯೋಗಿ ಯುವಕರು ಪೊಲೀಸ್ ಪೇದೆ ವಯೋಮಿತಿ ಹೆಚ್ಚಳಕ್ಕೆಆಗ್ರಹಿಸಿ ಪ್ರತಿಭಟನೆ ನಡೆಸಲಿದ್ದಾರೆ. 

ಸಾಮಾನ್ಯ ವರ್ಗಕ್ಕೆ 30 ವರ್ಷ ಹಾಗೂ SC/ST/OBC ಗೆ 33 ವರ್ಷ ವಯೋಮಿತಿ ನಿಗದಿ ಮಾಡುವಂತೆ ಸರ್ಕಾರಕ್ಕೆ ಆಗ್ರಹಿಸಲಿದ್ದಾರೆ. 

ಜನಸಾಮಾನ್ಯರ ವೇದಿಕೆ ಹೆಸರಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ.

ಜನಸಾಮಾನ್ಯರ ವೇದಿಕೆ ಕರೆ ನೀಡಿರುವ ಧಾರವಾಡ ಚಲೋ ಕಾರ್ಯಕ್ರಮಕ್ಕೆ ಕರ್ನಾಟಕ ರೈತ ಸಂಘ ಬೆಂಬಲ ವ್ಯಕ್ತಪಡಿಸಿದ್ದು, ಚೂನಪ್ಪ ಪೂಜೇರಿ ನೇತ್ರತ್ವ ವಹಿಸಲಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!