ಕರ್ನಾಟಕದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಹೆಣ್ಣುಮಕ್ಕಳ ನಾಪತ್ತೆ ಪ್ರಕರಣಗಳು ಭಯ ಹುಟ್ಟಿಸಿವೆ.
ಕರ್ನಾಟಕದಲ್ಲಿ ಕಳೆದ ಆರು ವರ್ಷಗಳ ಅವಧಿಯಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಹೆಣ್ಣುಮಕ್ಕಳು ನಾಪತ್ತೆಯಾಗಿದ್ದಾರೆ.
ಇತ್ತೀಚಿನ ಮಾಹಿತಿಯ ಪ್ರಕಾರ, ಕರ್ನಾಟಕದಲ್ಲಿ 2024 ರಲ್ಲಿ 2,446 ಹುಡುಗಿಯರು ಕಾಣೆಯಾಗಿದ್ದಾರೆ ಎಂದು ವರದಿ ತಿಳಿಸಿದೆ.
ಮಾನವ ಕಳ್ಳಸಾಗಣೆ ಮತ್ತು ಶೋಷಣೆಯ ಬಗ್ಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಎಚ್ಚರಿಕೆ ನೀಡಿದೆ. ಅಷ್ಟೇ ಅಲ್ಲದೇ ತನ್ನ ಕಳವಳ ವ್ಯಕ್ತಪಡಿಸಿದೆ.
Author: Karnataka Files
Post Views: 64




