ಧಾರವಾಡದ ಮೃತ್ಯುಂಜಯ ನಗರದಲ್ಲಿನ ವೀರಭದ್ರೇಶ್ವರ ಜಾತ್ರೆ ಇಂದು ನಡೆಯಿತು.
ಮುರುಘಾಮಠದ ಮಲ್ಲಿಕಾರ್ಜುನ ಮಹಾಸ್ವಾಮಿಗಳ ಸನ್ನಿಧಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಲ್ಕು ಜೋಡಿಗಳು ಗೃಹಸ್ತಾಶ್ರಮಕ್ಕೆ ಕಾಲಿಟ್ಟವು.
ವೀರಭದ್ರೇಶ್ವರ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿಯ ಅಧ್ಯಕ್ಷ ಅರವಿಂದ ಏಗನಗೌಡರ ನೇತೃತ್ವದಲ್ಲಿ ಜಾತ್ರಾ ಕಾರ್ಯಕ್ರಮಗಳು ನಡೆದವು.
ಈ ಸಂಧರ್ಭದಲ್ಲಿ ಮೃತ್ಯುಂಜಯ ಸಿದ್ನಾಳ, ಈಶ್ವರ ಮಾಲಾಗರ, ಮಹಾಂತೇಶ ಕುರಾಟ್ಟಿದೇಸಾಯಿ,ಈರಪ್ಪ ಗೋಡಿಕಟ್ಟಿ, ಸಿದ್ದಪ್ಪ ಕರಡಿಗುಡ್ಡ, ಗುರುಸಿದ್ದಪ್ಪ ಭಾವಿಕಟ್ಟಿ, ಮಹಾಂತೇಶ ಗೊರವನಕೊಳ್ಳ,,ಬಸವರಾಜ ಹಡಗಲಿ.
ಶಿವಯೋಗಿ ಧರ್ಮಣ್ಣವರ, ಶಿವನಗೌಡ ಪಾಟೀಲ ,ಸೋಮಣ್ಣ ಗೋಡಿಕಟ್ಟಿ,ಶಿವಯೋಗಿ ಹಂಚಿನಾಳ, ಮೃತ್ಯುಂಜಯ ಬಟ್ಟುರ ಸೇರಿದಂತೆ ನೂರಾರು ಜನರು ಸೇರಿದ್ದರು.
Author: Karnataka Files
Post Views: 142





