Download Our App

Follow us

Home » ಅಪಘಾತ » ಕಾರಿನಲ್ಲಿಯೇ ಸುಟ್ಟು ಕರಕಲಾದ ಇನ್ಸಪೆಕ್ಟರ್, ಅಣ್ಣಿಗೇರಿ ಬಳಿ ದುರ್ಘಟನೆ

ಕಾರಿನಲ್ಲಿಯೇ ಸುಟ್ಟು ಕರಕಲಾದ ಇನ್ಸಪೆಕ್ಟರ್, ಅಣ್ಣಿಗೇರಿ ಬಳಿ ದುರ್ಘಟನೆ

ಹಾವೇರಿ ಲೋಕಾಯುಕ್ತದಲ್ಲಿ ಇನ್ಸಪೆಕ್ಟರ್ ಆಗಿದ್ದ ಪಂಚಾಕ್ಷರಯ್ಯ ಸಾಲಿಮಠ ಎಂಬುವವರು ಕಾರಿನಲ್ಲಿಯೇ ಸುಟ್ಟು ಕರಕಲಾದ ಮನಕಲಕುವ ಘಟನೆ ಅಣ್ಣಿಗೇರಿ ಸಮೀಪ ಸಂಭವಿಸಿದೆ. 

ಕಾರಿನಲ್ಲಿ ಹುಬ್ಬಳ್ಳಿಯಿಂದ ಗದಗ ನಗರಕ್ಕೆ ಹೋಗುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ತಾವು ಚಲಿಸುತ್ತಿದ್ದ ಕಾರಿಗೆ ಅಡ್ಡ ಬಂದ ವಾಹನವನ್ನು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

 

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!