Download Our App

Follow us

Home » ಕರ್ನಾಟಕ » ನಾಳೆ ನವಲಗುಂದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ

ನಾಳೆ ನವಲಗುಂದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ

ನಾಳೆ ನವಲಗುಂದದಲ್ಲಿ ನಡೆಯಲಿರುವ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಾಗವಹಿಸಲಿದ್ದಾರೆ.

ಬೆಳಿಗ್ಗೆ 11-10 ಕ್ಕೆ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿಗೆ ಬರಲಿರುವ ಅವರು ಅಲ್ಲಿಂದ 11-40 ಕ್ಕೆ ನವಲಗುಂದಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ.

ನಾಳೆ ನವಲಗುಂದದ ಮಾಡೆಲ್ ಹೈಸ್ಕೂಲ್ ಮೈದಾನದಲ್ಲಿ ಶಾಸಕ ಎನ್ ಎಚ್ ಕೋನರೆಡ್ಡಿ ಹಮ್ಮಿಕೊಂಡಿರುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಗ ನವೀನ ಕೋನರೆಡ್ಡಿ ಅರತಕ್ಷತೆ ನಡೆಯಲಿದೆ. ಇದೇ ಸಂದರ್ಭದಲ್ಲಿ 75 ಜೋಡಿಗಳು ಗ್ರಹಸ್ಥಾಶ್ರಮಕ್ಕೆ ಕಾಲಿಡಲಿವೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಾಕೀರ ಸನದಿ ಮಧ್ಯಸ್ಥಿಕೆ ಧಾರವಾಡದಲ್ಲಿಯೇ ಉಳಿದ KIADB ಕಚೇರಿ

ಧಾರವಾಡ KIADB ಕಚೇರಿಯನ್ನು ಧಾರವಾಡದಲ್ಲಿಯೇ ಉಳಿಸಿಕೊಳ್ಳುವಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿಯವರು ಯಶಸ್ವಿಯಾಗಿದ್ದಾರೆ. ಕೈಗಾರಿಕಾ ಸಚಿವ ಎಮ್ ಬಿ ಪಾಟೀಲ ಅವರ

Live Cricket

error: Content is protected !!