Download Our App

Follow us

Home » ಕಾನೂನು » ಧಾರವಾಡ : ಆಕೆ ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳಲು ಅದೇ ಕಾರಣ !

ಧಾರವಾಡ : ಆಕೆ ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳಲು ಅದೇ ಕಾರಣ !

ಚಲಿಸುತ್ತಿದ್ದ ರೈಲಿಗೆ ಬಿದ್ದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಧಾರವಾಡದ ಶಿವಗಿರಿ ಬಳಿ ನಡೆದಿದೆ.

ಏನೇನೋ ಕನಸು ಕಟ್ಟಿಕೊಂಡಿದ್ದ ಪಲ್ಲವಿ ಎಂಬಾಕೆ ಸಾವಿನ ಹಾದಿ ಹಿಡಿದಿದ್ದು, ನಿಜಕ್ಕೂ ಆತಂಕ ಮೂಡಿಸಿದೆ.

ರೈಲ್ವೇ ಪೊಲೀಸರು ಸ್ಥಳಕ್ಕೆ ಬಂದು ಶವವನ್ನು ಮರಣೋತ್ತರ ಪರೀಕ್ಷೆಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಿಂದ ಆಕೆಯ ಸಾವಿಗೆ ತಾನು ಬಯಸಿದಂತೆ ತನ್ನ ಬದುಕು ಆಗಲಿಲ್ಲ ಎಂಬುದು ಕಾರಣ ಎಂದು ತಿಳಿದು ಬಂದಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!