ಧಾರವಾಡದ ಹಳೇ ಬಸ್ ನಿಲ್ದಾಣದಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿರುವ ಶವ ಪತ್ತೆಯಾದ ಸ್ಥಳಕ್ಕೆ ಭೇಟಿ ಕೊಟ್ಟ ಶಹರ ಠಾಣೆ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ.
ಶವ ಸುಟ್ಟ ಸ್ಥಿತಿಯಲ್ಲಿದ್ದು, ಯಾವಾಗ ಘಟನೆ ನಡೆದಿದೆ ಅನ್ನೋದರ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ.
Author: Karnataka Files
Post Views: 1,510





