Download Our App

Follow us

Home » ಕಾನೂನು » ವಿಜಯಪುರ : ಕೃಷ್ಣ ಹೋಟೆಲ್ ಗೆ ಬೆಂಕಿ

ವಿಜಯಪುರ : ಕೃಷ್ಣ ಹೋಟೆಲ್ ಗೆ ಬೆಂಕಿ

ವಿಜಯಪುರದಲ್ಲಿ ನಿನ್ನೆ ತಡರಾತ್ರಿ ಕೃಷ್ಣ ಪ್ಯಾಲೇಸ್ ಹೋಟೆಲ್ ಮುಂಭಾಗಕ್ಕೆ ಬೆಂಕಿ ತಗುಲಿದ ಪರಿಣಾಮ, ಹೋಟೆಲ್ ಸಂಪೂರ್ಣ ಸುಟ್ಟು ಕರಕಲಾಗಿದೆ. 

ಸೋಲಾಪುರ ರಸ್ತೆಯಲ್ಲಿರುವ ಕೃಷ್ಣ ಪ್ಯಾಲೇಸ್ ನಲ್ಲಿ ಈ ಅಗ್ನಿ ಅಪಘಡ ನಡೆದಿದೆ. ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಶಾರ್ಟ್ ಸರ್ಕಿಟ್ ಕಾರಣದಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ತನಿಖೆ ನಡೆಯುತ್ತಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!