Download Our App

Follow us

Home » ಅಪಘಾತ » ಧಾರವಾಡದ ರಾಯಾಪುರ ಬಳಿ ತಡರಾತ್ರಿ ಭೀಕರ ಅಪಘಾತ : ಇಬ್ಬರ ಸಾವು

ಧಾರವಾಡದ ರಾಯಾಪುರ ಬಳಿ ತಡರಾತ್ರಿ ಭೀಕರ ಅಪಘಾತ : ಇಬ್ಬರ ಸಾವು

ವರದಿ – ಜೆಕೆ

ಧಾರವಾಡದ ರಾಯಾಪುರದ ಇಂಡಿಯನ್ ಆಯಿಲ್ ಬಳಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ.

ಈ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿದ್ದು, ಶವಗಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.

ಮೃತರ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದ ಸಂದರ್ಭದಲ್ಲಿ, ಮೃತರ ಹತ್ತಿರ ಮದ್ಯದ ಬಾಟಲಿ ಹಾಗೂ ಗಾಂಜಾ ಸಿಕ್ಕಿದೆ ಎನ್ನಲಾಗಿದೆ. 

ಮೃತ ಯುವಕರನ್ನು ವಿಜಯಪುರದ ಪ್ರಜ್ವಲ್ (26) ಹಾಗೂ ಹುಬ್ಬಳ್ಳಿಯ ಶಂಕರ (26) ಎಂದು ಗುರುತಿಸಲಾಗಿದೆ.

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!