ಧಾರವಾಡದ ಕೋಳಿ ಕೆರೆ ಪ್ರದೇಶದಲ್ಲಿ ನಡೆದ ಸಿಲೆಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೀನಾ ಎಂಬ ಮಹಿಳೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ.
ಈ ಘಟನೆಯಲ್ಲಿ ಒಟ್ಟು 6 ಜನರಿಗೆ ಸುಟ್ಟ ಗಾಯಗಳಾಗಿದ್ದವು. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ಧಾಖಲಿಸಲಾಗಿತ್ತು.
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ನಿನ್ನೆಯಷ್ಟೇ ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು.
Author: Karnataka Files
Post Views: 402





