Download Our App

Follow us

Home » ಕಾನೂನು » ಧಾರವಾಡ ಹೈಕೋರ್ಟ್ ಗೆ ಬಾಂಬ್ ಬೆದರಿಕೆ. ತೀವ್ರ ತಪಾಸಣೆ, ಹೈ ಅಲರ್ಟ್

ಧಾರವಾಡ ಹೈಕೋರ್ಟ್ ಗೆ ಬಾಂಬ್ ಬೆದರಿಕೆ. ತೀವ್ರ ತಪಾಸಣೆ, ಹೈ ಅಲರ್ಟ್

ಧಾರವಾಡ ಹೈಕೋರ್ಟ್ ಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ಸುತ್ತಲೂ ಹೈ ಅಲರ್ಟ್ ಮಾಡಲಾಗಿದೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ತೀವ್ರ ತಪಾಸಣೆ ನಡೆಸಿದ್ದಾರೆ. ಕೋರ್ಟ್ ಆರಂಭವಾಗುತ್ತಿದ್ದಂತೆ ಈ ಸುದ್ದಿ ಬಂದಿದ್ದರಿಂದ ಕೋರ್ಟ್ ಕಲಾಪ ಸ್ಥಗಿತಗೊಳಿಸಲಾಗಿದೆ.

ನ್ಯಾಯಾಧೀಶರು, ಕೋರ್ಟ್ ಸಿಬ್ಬಂದಿ ಸೇರಿದಂತೆ ವಕೀಲರನ್ನು ಹೊರಗೆ ಕಳಿಸಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!