Download Our App

Follow us

Home » ಕರ್ನಾಟಕ » ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ವೀಣಾ ಹೊಸಮನಿ ನೇಮಕ

ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ವೀಣಾ ಹೊಸಮನಿ ನೇಮಕ

ಧಾರವಾಡ ಜಿಲ್ಲೆಯ ಪ್ರತಿಭಾವಂತ ಶಿಕ್ಷಕಿ, ವೀಣಾ ಹೊಸಮನಿಯವರು ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. 

ಧಾರವಾಡ ಜಿಲ್ಲೆಯಲ್ಲಿ ವಿವಿಧ ಮಹಿಳಾ ಸಂಘಟನೆ ಜೊತೆಗೆ ಸಾಮಾಜಿಕ ಸೇವೆ ಮಾಡುತ್ತಿರುವ ವೀಣಾ ಹೊಸಮನಿ ಚತುರ ಸಂಘಟನಾಕಾರರು. ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿಯೂ ಇವರು ಹೆಸರು ಮಾಡಿದ್ದಾರೆ. 

ಇದೆಲ್ಲವನ್ನು ಗಮನಿಸಿ ವೀಣಾ ಹೊಸಮನಿಯವರನ್ನು ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘಕ್ಕೆ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

 

 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ಶಾಕೀರ ಸನದಿ ಮುಂದುವರಿಕೆ

ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಶಾಕೀರ ಸನದಿಯವರನ್ನು ಮುಂದುವರೆಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಹುಡಾ ಜೊತೆ ಗದಗ, ಹಾವೇರಿ, ಬೆಳಗಾವಿ

Live Cricket

error: Content is protected !!