ಚಿತ್ರದುರ್ಗದ ಹಿರಿಯೂರು ಬಳಿ ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ.
ಕಾರು ಮೈಸೂರು ಕಡೆಯಿಂದ ಹಿರಿಯೂರಿನತ್ತ ಬರುತ್ತಿತ್ತು. ಲಾರಿ ಮೈಸೂರು ಕಡೆಗೆ ತೆರಳುತ್ತಿತ್ತು.ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಮೃತರು ಊಟ ಮುಗಿಸಿ ಮನೆಯತ್ತ ಹೊರಟಾಗ ಈ ದುರ್ಘಟನೆ ನಡೆದಿದೆ.
ಮೃತರನ್ನು ವಿಶ್ವನಾಥ್ನಂ, ಜುಂಡಿ, ರಾಹುಲ್ ಹಾಗೂ ಮೇಗಳ ಕೊಟ್ಟಿಗೆಯ ಯಶ್ವಂತ್ ಎಂದು ಗುರುತಿಸಲಾಗಿದೆ.
ಹಿರಿಯೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: Karnataka Files
Post Views: 268





