Download Our App

Follow us

Home » ಪ್ರಯಾಣ » ಸಂಸದ ಬಿ ವೈ ರಾಘವೇಂದ್ರ ಕಾರು ಅಪಘಾತ

ಸಂಸದ ಬಿ ವೈ ರಾಘವೇಂದ್ರ ಕಾರು ಅಪಘಾತ

ಶಿವಮೊಗ್ಗ ಸಂಸದ, ಬಿ ವೈ ರಾಘವೇಂದ್ರ ಅವರು ಶಿಕಾರಿಪುರದಿಂದ ಶಿವಮೊಗ್ಗಕ್ಕೆ ತೆರಳುವ ಮಾರ್ಗದ ಮಧ್ಯದಲ್ಲಿ ಅವರಿದ್ದ ಕಾರು ಅಪಘಾತಕ್ಕೀಡಾಗಿದೆ.

ನನಗೆ ನೀಡಲಾಗಿರುವ ಸರ್ಕಾರಿ ವಾಹನವು ಅಪಘಾತಕ್ಕೆ ಈಡಾಗಿದ್ದು, ನನಗೆ ಯಾವುದೇ ತೊಂದರೆ ಆಗಿಲ್ಲ. ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಕ್ಷೇಮವಾಗಿದ್ದೇನೆ ಎಂದು ರಾಘವೇಂದ್ರ ತಿಳಿಸಿದ್ದಾರೆ.

ಹಿಂಬದಿಯಿಂದ ಬರುತ್ತಿದ್ದ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ ಎನ್ನಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!