Download Our App

Follow us

Home » ಕರ್ನಾಟಕ » ಧಾರವಾಡ : ಜಯ ಕರ್ನಾಟಕ ಜನಪರ ವೇದಿಕೆಯಿಂದ ಗಣರಾಜ್ಯೋತ್ಸವ

ಧಾರವಾಡ : ಜಯ ಕರ್ನಾಟಕ ಜನಪರ ವೇದಿಕೆಯಿಂದ ಗಣರಾಜ್ಯೋತ್ಸವ

ಜಯ ಕರ್ನಾಟಕ ಜನಪರ ವೇದಿಕೆಯಿಂದ ಧಾರವಾಡದಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು.

ಇಲ್ಲಿನ ಶ್ರೀನಗರ ವೃತ್ತದಲ್ಲಿ ಪ್ರತಿ ವರ್ಷದಂತೆ ಈ ವರ್ಷ ಕೂಡ ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಗಣರಾಜ್ಯೋತ್ಸವನ್ನು ಆಚರಿಸಲಾಯಿತು.

ಧ್ವಜಾರೋಹಣನ್ನು ಹುಬ್ಬಳ್ಳಿ ಖಾಸಗಿ ಶಾಲೆಯ ಗುರುಗಳಾದ ಬಸವರಾಜ ಹುಬ್ಬಳ್ಳಿ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಶಿವಾನಂದ ಹೊಸಮನಿ ಆಗಮಿಸಿದ್ದರು.

ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಮುತ್ತು ಬೆಳ್ಳಕ್ಕಿಯವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ವೇದಿಕೆಯ ಪದಾಧಿಕಾರಿಗಳಾದ ಜಗದೀಶ ಜಾದವ, ವಿನೋದಗೌಡ ಪಾಟೀಲ, ಸುಭಾಸ ಬ್ರಹ್ಮಗೌಡ್ರು, ಮುತ್ತಣ್ಣ ಪೂಜಾರ, ನಾಗರಾಜ ನಾಯ್ಕರ, ಗುರಸಿದ್ದಪ್ಪ ಅವ್ವನವರ, ಬಸನಗೌಡ ಪಾಟೀಲ, ಗೋಪಾಲ ಪಾಟೀಲ, ಪ್ರಭು ರಾಯಚೂರ, ನಾಗರಾಜ ಪಟ್ಟಣಶೆಟ್ಟಿ, ಸಮೀರ ಮುಲ್ಲಾ, ಪ್ರಶಾಂತ ಜಾದವ, ರಾಜು ಗಾಯಕವಾಡ, ರವಿ ಮರಿಯಪ್ಪನವರ, ರಾಜು ಸವದತ್ತಿ, ರೇಖಾ ನವಲಗುಂದ, ಶಶಿಕಲಾ ಹುಬ್ಬಳ್ಳಿ, ಪ್ರೇಮಾ ಬಾಡದ, ಮುಂತಾದವರು ಉಪಸ್ಥಿದ್ದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಾಕೀರ ಸನದಿ ಮಧ್ಯಸ್ಥಿಕೆ ಧಾರವಾಡದಲ್ಲಿಯೇ ಉಳಿದ KIADB ಕಚೇರಿ

ಧಾರವಾಡ KIADB ಕಚೇರಿಯನ್ನು ಧಾರವಾಡದಲ್ಲಿಯೇ ಉಳಿಸಿಕೊಳ್ಳುವಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿಯವರು ಯಶಸ್ವಿಯಾಗಿದ್ದಾರೆ. ಕೈಗಾರಿಕಾ ಸಚಿವ ಎಮ್ ಬಿ ಪಾಟೀಲ ಅವರ

Live Cricket

error: Content is protected !!