Download Our App

Follow us

Home » ಭಾರತ » ಕೃಷಿ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಿದ ಕೇಂದ್ರ ಬಜೆಟ್

ಕೃಷಿ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಿದ ಕೇಂದ್ರ ಬಜೆಟ್

ಇಂದು ಕೇಂದ್ರ ಬಜೆಟ್ ಮಂಡನೆ ಮಾಡಿದ್ದು, ರೈತರ ಆದಾಯವನ್ನು ದ್ವಿಗುಣಗೊಳಿಸುವ ಅವರ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಗೊಳಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕುಂದಗೋಳ ಶಾಸಕ ಎಮ್ ಆರ್ ಪಾಟೀಲ ಅಭಿಪ್ರಾಯ ಪಟ್ಟಿದ್ದಾರೆ. 

ಕೈಗಾರಿಕೆಗಳ ಅಭಿವೃದ್ಧಿಗಾಗಿ ವಿದೇಶಿ ಬಂಡವಾಳವನ್ನು ಆಕರ್ಷಿಸಲು ಕ್ರಮ ಕೈಗೊಳ್ಳಲಾಗಿದೆ, ದಿನದಿಂದ ದಿನಕ್ಕೆ ನಗರಗಳಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿದೆ ಇದನ್ನು ಗಮನದಲ್ಲಿಟ್ಟುಕೊಂಡು ಮೂಲಭೂತ ಸೌಕರ್ಯಗಳ ಒದಗಿಸುವಿಕೆ, ರೈಲ್ವೆ ಸಂಪರ್ಕ, ರಸ್ತೆಗಳ ನಿರ್ಮಾಣ ಇವುಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಜನಸಾಮಾನ್ಯರ ದೈನಂದಿನ ಜೀವನ ಸುಲಭವಾಗುವಂತೆ ಯೋಜನೆ ರೂಪಿಸಲಾಗಿದೆ ಎಂದು ಎಮ್.ಆರ್.ಪಾಟೀಲ್ ಅಭಿಪ್ರಾಯ ಪಟ್ಟಿದ್ದಾರೆ.

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಾಕೀರ ಸನದಿ ಮಧ್ಯಸ್ಥಿಕೆ ಧಾರವಾಡದಲ್ಲಿಯೇ ಉಳಿದ KIADB ಕಚೇರಿ

ಧಾರವಾಡ KIADB ಕಚೇರಿಯನ್ನು ಧಾರವಾಡದಲ್ಲಿಯೇ ಉಳಿಸಿಕೊಳ್ಳುವಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿಯವರು ಯಶಸ್ವಿಯಾಗಿದ್ದಾರೆ. ಕೈಗಾರಿಕಾ ಸಚಿವ ಎಮ್ ಬಿ ಪಾಟೀಲ ಅವರ

Live Cricket

error: Content is protected !!