Download Our App

Follow us

Home » ಭಾರತ » ವಿಕಸಿತ ಭಾರತಕ್ಕೆ ಭದ್ರ ಬುನಾದಿ ಹಾಕಿದ ಬಜೆಟ್

ವಿಕಸಿತ ಭಾರತಕ್ಕೆ ಭದ್ರ ಬುನಾದಿ ಹಾಕಿದ ಬಜೆಟ್

ಕೇಂದ್ರ ಬಜೆಟ್ ಇಂದು ಮಂಡನೆಯಾಗಿದ್ದು, ಇದು ವಿಕಸಿತ ಭಾರತಕ್ಕೆ ಭದ್ರ ಅಡಿಪಾಯ ಮತ್ತು ‘ಜನಸ್ನೇಹಿ ಬಜೆಟ್’ ಇದಾಗಿದೆ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದ್ದಾರೆ.

“ಈ ಬಜೆಟ್ ದೇಶದ ಆರ್ಥಿಕತೆಯನ್ನು ಐದು ಟ್ರಿಲಿಯನ್ ಡಾಲರ್ ಗುರಿಯತ್ತ ಕೊಂಡೊಯ್ಯುವ ಶಕ್ತಿ ಹೊಂದಿದೆ. ಆದಾಯ ತೆರಿಗೆ ಮಿತಿ ಏರಿಕೆ ಮಾಡಿರುವುದು ಮಧ್ಯಮ ವರ್ಗದವರಿಗೆ ಮೋದಿ ಸರ್ಕಾರ ನೀಡಿದ ದೊಡ್ಡ ಉಡುಗೊರೆ. ರೈಲ್ವೆ ಮತ್ತು ಹೈ-ಸ್ಪೀಡ್ ರೈಲು ಯೋಜನೆಗಳಿಂದ ಕರ್ನಾಟಕದ ಸಂಪರ್ಕ ವ್ಯವಸ್ಥೆ ಕ್ರಾಂತಿಕಾರಕವಾಗಿ ಬದಲಾಗಲಿದೆ ಎಂದು ಅವರು ಸಚಿವೆ ನಿರ್ಮಲಾ ಸೀತಾರಾಮ್ ಅವರನ್ನು ಅಭಿನಂದಿಸಿದ್ದಾರೆ. 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಾಕೀರ ಸನದಿ ಮಧ್ಯಸ್ಥಿಕೆ ಧಾರವಾಡದಲ್ಲಿಯೇ ಉಳಿದ KIADB ಕಚೇರಿ

ಧಾರವಾಡ KIADB ಕಚೇರಿಯನ್ನು ಧಾರವಾಡದಲ್ಲಿಯೇ ಉಳಿಸಿಕೊಳ್ಳುವಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿಯವರು ಯಶಸ್ವಿಯಾಗಿದ್ದಾರೆ. ಕೈಗಾರಿಕಾ ಸಚಿವ ಎಮ್ ಬಿ ಪಾಟೀಲ ಅವರ

Live Cricket

error: Content is protected !!