Download Our App

Follow us

Home » ಕಾನೂನು » ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಬೃಹತ್ ಪ್ರತಿಭಟನೆ. ಉದ್ರಿಕ್ತರಿಂದ ಕಲ್ಲು ತೂರಾಟ ವಿದ್ಯಾಗಿರಿ ಠಾಣೆ ಇನ್ಸಪೆಕ್ಟರ್ ರಫೀಕ್ ತಹಸೀಲ್ದಾರ್ ತಲೆಗೆ ಗಾಯ

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಬೃಹತ್ ಪ್ರತಿಭಟನೆ. ಉದ್ರಿಕ್ತರಿಂದ ಕಲ್ಲು ತೂರಾಟ ವಿದ್ಯಾಗಿರಿ ಠಾಣೆ ಇನ್ಸಪೆಕ್ಟರ್ ರಫೀಕ್ ತಹಸೀಲ್ದಾರ್ ತಲೆಗೆ ಗಾಯ

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಬೃಹತ ಹೋರಾಟ ಆರಂಭವಾಗಿದೆ. ಸರ್ಕಾರ ಕೂಡಲೇ 2.5 ಲಕ್ಷ ಹುದ್ದೆಗಳಿಗೆ ನೇಮಕಾತಿ ಮಾಡುವಂತೆ ಆಗ್ರಹಿಸಿ ಕಾಂತಕುಮಾರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.

ಪ್ರತಿಭಟನೆ ವೇಳೆ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದು, ವಿದ್ಯಾಗಿರಿ ಠಾಣೆ ಇನ್ಸಪೆಕ್ಟರ್ ರಫೀಕ್ ತಹಸೀಲ್ದಾರ್ ತಲೆಗೆ ಕಲ್ಲಿನೇಟು ಬಿದ್ದಿದೆ.

ಮತ್ತೊಂದೆಡೆ ಬಿಜೆಪಿ ನಾಯಕರು ಈ ಪ್ರತಿಭಟನೆಯಲ್ಲಿ ಧೂಮುಕಿದ್ದು, ವಿರೋದ ಪಕ್ಷದ ನಾಯಕ ಆರ್ ಅಶೋಕ, ಶಾಸಕ ಅರವಿಂದ ಬೆಲ್ಲದ ಭಾಗವಹಿಸಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

error: Content is protected !!