Download Our App

Follow us

Home » ಕಾನೂನು » ವಿನಯ ಕುಲಕರ್ಣಿ : ಜೈಲಿನಿಂದ ಹೊರಗೆ ಬರುತ್ತಿದಂತೆ ಸ್ವಾಗತ ಕೋರಿದ ಅಭಿಮಾನಿಗಳು

ವಿನಯ ಕುಲಕರ್ಣಿ : ಜೈಲಿನಿಂದ ಹೊರಗೆ ಬರುತ್ತಿದಂತೆ ಸ್ವಾಗತ ಕೋರಿದ ಅಭಿಮಾನಿಗಳು

ಕಳೆದ 8 ತಿಂಗಳಿನಿಂದ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿದ್ದ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿಯವರು ಜಾಮೀನಿನ ಮೇಲೆ ಹೊರಬರುತ್ತಿದ್ದಂತೆ ಆತ್ಮೀಯವಾಗಿ ಸ್ವಾಗತಿಸಲಾಯಿತು.

ಜಾಮೀನಿನ ಮೇಲೆ ತಮ್ಮ ನಾಯಕ ಹೊರಬರುತ್ತಿದ್ದಾರೆ ಅನ್ನೋ ವಿಷಯ ಗೊತ್ತಾಗುತ್ತಿದ್ದಂತೆ ಬೆಂಗಳೂರಿಗೆ ತೆರಳಿ ವಿನಯ ಕುಲಕರ್ಣಿಯವರಿಗೆ ಮಾಲೆ ಹಾಕಿ ಸ್ವಾಗತಿಸಲಾಯಿತು.

ಪ್ರಶಾಂತ ಕೇಕರೆ,  ನವೀನ ಕದಮ, ನಿಪ್ಪಾಣಿ ಸೇರಿದಂತೆ ಅಪಾರ ಸಂಖ್ಯೆಯ ಅಭಿಮಾನಿಗಳು ಉಪಸ್ಥಿತರಿದ್ದರು.

 

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!