Download Our App

Follow us

Home » ಕಾನೂನು » ಪಿಎಸ್ಐ ನಾಸಿರ್ ಹುಸೇನ್ ನಿಧನಕ್ಕೆ ಕಂಬನಿ ಮಿಡಿದ ಉಡುಪಿ ಜಿಲ್ಲೆ

ಪಿಎಸ್ಐ ನಾಸಿರ್ ಹುಸೇನ್ ನಿಧನಕ್ಕೆ ಕಂಬನಿ ಮಿಡಿದ ಉಡುಪಿ ಜಿಲ್ಲೆ

ಒಬ್ಬ ಪೊಲೀಸ್ ಅಧಿಕಾರಿಯ ಅಕಾಲಿಕ ನಿಧನಕ್ಕೆ, ಅದರಲ್ಲೂ ಮುಸ್ಲಿಂ ಸಮುದಾಯಕ್ಕೆ ಸೇರಿದ್ದ ಪಿಎಸ್ಐ ನಾಸಿರ ಹುಸೇನ್ ನಿಧನಕ್ಕೆ ಉಡುಪಿ ಜಿಲ್ಲೆಯ ಜನ ಕಂಬನಿ ಮಿಡಿದಿದ್ದಾರೆ.

ಕುಂದಾಪುರ ಗ್ರಾಮೀಣ ಠಾಣೆಯ ಪಿ ಎಸ್ ಐ ಆಗಿದ್ದ ನಾಸಿರ ಹುಸೇನ ನಿನ್ನೆಯಷ್ಟೇ ಅಕಾಲಿಕ ನಿಧನ ಹೊಂದಿದ್ದರು. ಪೊಲೀಸ್ ಮ್ಯಾರಥಾನ್ ವೇಳೆ ನಾಸಿರ ಹುಸೇನ್ ಕುಸಿದು ಬಿದ್ದು ಸಾವನ್ನಪ್ಪಿದ್ದರು.

ಜನರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದ ಅವರು ಉಡುಪಿ ಜಿಲ್ಲೆಯಾಧ್ಯಂತ ಹೆಸರು ಮಾಡಿದ್ದರು. 

ನಾಸಿರ ಹುಸೇನ ನಿಧನಕ್ಕೆ, ಉಡುಪಿ ಜಿಲ್ಲೆ ಯಾದ್ಯಂತ ಫೇಸ್‌ಬುಕ್, ವಾಟ್ಸಾಪ್, ಇನ್‌ಸ್ಟಾಗ್ರಾಂ ಗಳಲ್ಲಿ ನಾಸಿರ ಹುಸೇನ್ ಅವರರಿಗೆ ಶೃದ್ದಾಂಜಲಿ ಸಲ್ಲಿಸುವ ಚಿತ್ರ ಅವರ ಜನಪ್ರಿಯತೆಯನ್ನು ಸಾಬೀತು ಮಾಡಿದೆ. 

ಕರಾವಳಿ ಭಾಗದಲ್ಲಿ, ಯಾವುದೇ ಭೇದಭಾವಗಳನ್ನು ಮಾಡದೆ, ಒಬ್ಬ ಅಧಿಕಾರಿಗೆ ಇಷ್ಟೊಂದು ಗೌರವ ವ್ಯಕ್ತವಾಗುತ್ತಿರುವುದು ಅವರ ವ್ಯಕ್ತಿತ್ವದ ಮಹತ್ವವನ್ನು ತೋರಿಸುತ್ತದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!