ನವನಗರದ ವಾಣಿಜ್ಯ ತೆರಿಗೆ ಇಲಾಖೆಯ ಕಚೇರಿ ಎದುರು ಬೈಕ್ ಮೇಲೆ ಹೊರಟಿದ್ದ ಪೊಲೀಸ್ ಪೇದೆಗೆ ಆಯಿಲ್ ಟ್ಯಾಂಕರ್ ಡಿಕ್ಕಿ ಹೊಡೆದಿದೆ.
ತೈಲ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಸಿದ್ದಪ್ಪನವರ ಎಂಬ KSRP ಪೇದೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ರಸ್ತೇ ಎಡಕ್ಕೆ ಹೊರಟಿದ್ದ ಅವರ ಬೈಕಿಗೆ ವೇಗವಾಗಿ ಬಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
Author: Karnataka Files
Post Views: 936




