Download Our App

Follow us

Home » ಕರ್ನಾಟಕ » ಧಾರವಾಡ : ಪ್ರತ್ತೈಕ ಪಾಲಿಕೆ ಹೋರಾಟಕ್ಕೆ ವ್ಯಾಪಕ ಬೆಂಬಲ / ಇಂದು ಸಹ ಉಪವಾಸ ಸತ್ಯಾಗ್ರಹ

ಧಾರವಾಡ : ಪ್ರತ್ತೈಕ ಪಾಲಿಕೆ ಹೋರಾಟಕ್ಕೆ ವ್ಯಾಪಕ ಬೆಂಬಲ / ಇಂದು ಸಹ ಉಪವಾಸ ಸತ್ಯಾಗ್ರಹ

ಧಾರವಾಡ ಪ್ರತ್ತೈಕ ಪಾಲಿಕೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. 

ಧಾರವಾಡದಲ್ಲಿರುವ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸ್ವಯಂಪ್ರೇರಿತವಾಗಿ ಹೋರಾಟದಲ್ಲಿ ಧುಮುಕಿ, ಹೋರಾಟಕ್ಕೆ ಶಕ್ತಿ ತುಂಬಿದ್ದಾರೆ. 

ಇಂದು ಗುರುರಾಜ ಕಾತೆನ್ನವರ್, ರವಿ ಭಾಂಡೆ, ಶ್ರೀಧರ್ ಶೇಟ್, ನೀಲಕುಮಾರ್, ಮೋಹನ್ ಗೌಲಿ, ಲಕ್ಷ್ಮಣ ಟೋಪೋಜಿ, ಮಾರುತಿ ಇಳಗೇರ, ಮಲ್ಲಪ್ಪ ಹಡಪದ ಎಂಬುವವರು ಉಪವಾಸ ಕುಳಿತಿದ್ದಾರೆ. 

ಅನಾರೋಗ್ಯದ ಮದ್ಯೆಯೂ ಹಿರಿಯ ಹೋರಾಟಗಾರ ಬಿ ಡಿ ಹಿರೇಮಠ ಸಹ ನಿರಂತರ ಹೋರಾಟದಲ್ಲಿ ಭಾಗವಹಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!