Download Our App

Follow us

Home » ಕರ್ನಾಟಕ » ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮನವರ ಆರೋಗ್ಯದಲ್ಲಿ ಏರುಪೇರು

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮನವರ ಆರೋಗ್ಯದಲ್ಲಿ ಏರುಪೇರು

ಎಚ್ ಡಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮನವರ ಆರೋಗ್ಯದಲ್ಲಿ ಏರುಪೇರಾಗಿದೆ.

ಮೊನ್ನೆ ಆರೋಗ್ಯದ ಸಮಸ್ಯೆಯಿಂದಾಗಿ ಚನ್ನಮ್ಮನವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಧಾಖಲು ಮಾಡಲಾಗಿದೆ. 

ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದು, ನಮ್ಮ ತಾಯಿಯವರು ದೇವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿದ್ದು, ದೇವರ ಆಶೀರ್ವಾದದಿಂದ ಆರೋಗ್ಯ ಸರಿ ಹೋಗಲಿದೆ ಎಂದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!