Download Our App

Follow us

Home » ಕಾನೂನು » ಧಾರವಾಡ ಜಯನಗರದ ಪಿ ಜಿ ಯಲ್ಲಿ ವಿದ್ಯಾರ್ಥಿಯ ಆತ್ಮಹತ್ಯೆ

ಧಾರವಾಡ ಜಯನಗರದ ಪಿ ಜಿ ಯಲ್ಲಿ ವಿದ್ಯಾರ್ಥಿಯ ಆತ್ಮಹತ್ಯೆ

ವಿದ್ಯಾಕಾಶಿ ಧಾರವಾಡದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ತಯಾರಿಗೆ ಬಂದಿದ್ದ ವಿದ್ಯಾರ್ಥಿಯೊಬ್ಬ ಪಿ ಜಿ ಯಲ್ಲಿನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಜಯನಗರದ ಪಿ ಜಿಯಲ್ಲಿ ರೂಮ್ ಮಾಡಿಕೊಂಡಿದ್ದ 19 ವಯಸ್ಸಿನ ಮಹೇಶ ರಾಥೋಡ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾನೆ.

ಯಾದಗಿರಿ ಮೂಲದ ವಿದ್ಯಾರ್ಥಿಯಾಗಿರುವ ಈತ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು  ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!