Download Our App

Follow us

Home » ಕರ್ನಾಟಕ » ಚೆನ್ನಮ್ಮನವರು ಇನ್ನು ನೆನಪು ಮಾತ್ರ. ಕಣ್ಮರೆಯಾದ ಹಿರಿಯ ಜೀವ

ಚೆನ್ನಮ್ಮನವರು ಇನ್ನು ನೆನಪು ಮಾತ್ರ. ಕಣ್ಮರೆಯಾದ ಹಿರಿಯ ಜೀವ

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ದೇವೇಗೌಡ ಅವರು ಇಂದು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ..

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಜುಲೈ 15 ರಂದು ಮಣಿಪಾಲ ಆಸ್ಪತ್ರೆಗೆ ಧಾಖಲಿಸಲಾಗಿತ್ತು.

ಅವರ ನಿಧನದಿಂದ ದೇವೇಗೌಡರ ಕುಟುಂಬದಲ್ಲಿ ಹಾಗೂ ರಾಜಕೀಯ ವಲಯದಲ್ಲಿ ದುಃಖದ ಛಾಯೆ ಆವರಿಸಿದೆ.

72 ವರ್ಷಗಳ ದಾಂಪತ್ಯ ಜೀವನದಲ್ಲಿ ಚೆನ್ನಮ್ಮ ಅವರು ಎಚ್.ಡಿ. ದೇವೇಗೌಡರಿಗೆ ಸದಾ ಬೆನ್ನೆಲುಬಾಗಿ ನಿಂತಿದ್ದರು. ಅವರ ನಿಧನಕ್ಕೆ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರು ಸೇರಿದಂತೆ ವಿವಿಧ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!