ಹಳಿಯಾಳಕ್ಕೆ ಸಂಪರ್ಕ ಕಲ್ಪಿಸುವ ಧಾರವಾಡ ಬೈಪಾಸ್ ರಸ್ತೆಯಲ್ಲಿ ಲಾರಿ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಮೃತಪಟ್ಟಿದ್ದಾನೆ.
ಮೃತನನ್ನು ತಮಿಳುನಾಡು ಮೂಲದವನು ಎಂದು ಹೇಳಲಾಗಿದೆ.
ಘಟನೆಯಲ್ಲಿ ಇನ್ನು ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
Author: Karnataka Files
Post Views: 489




