ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಪದ್ಧತಿಯಲ್ಲಿನ ಅಮೂಲಾಗ್ರ ಬದಲಾವಣೆಗೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ದ ನಡೆಸಿದ ಐತಿಹಾಸಿಕ ಹೋರಾಟ, ದೇಶದ ಇತಿಹಾಸದಲ್ಲಿ ಧಾಖಲಾಗಿದೆ.
ಜಿರಳೆ ಪಕ್ಷ ( CJP ) ನಡೆಸಿದ ಐತಿಹಾಸಿಕ ಹೋರಾಟ ಯಶಸ್ಸು ಕಂಡ ಬೆನ್ನಲ್ಲೇ ಇದೀಗ ವಿದ್ಯಾರ್ಥಿ ಹೋರಾಟಗಾರರು CJP ಸ್ಥಾಪಕ ಅಭಿಜಿತ್ ದೀಪಕೆಗೆ ಝೆಡ್ ಪ್ಲಸ್ ಭದ್ರತೆ ಒದಗಿಸುವಂತೆ ಆಗ್ರಹಿಸಿ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.
ಕೇಂದ್ರದ ಶಿಕ್ಷಣ ಸಚಿವರ ತಲೆದಂಡಕ್ಕೆ ಕಾರಣವಾಗಿರುವ ಅಭಿಜಿತ್ ದೀಪಕೆಗೆ ಭದ್ರತೆಯ ಅವಶ್ಯಕತೆ ಇದ್ದು ಝೆಡ್ ಪ್ಲಸ್ ಭದ್ರತೆ ಒದಗಿಸುವಂತೆ ಆಗ್ರಹಿಸಿದ್ದಾರೆ.
Author: Karnataka Files
Post Views: 474





