Download Our App

Follow us

Home » ಕರ್ನಾಟಕ » ಈ ದೇಶ ಹಿಂದೂ ರಾಷ್ಟ್ರವಾದರೆ ಏನಾಗತ್ತೆ : ಯತಿಂದ್ರ ಸಿದ್ದರಾಮಯ್ಯ ಹೇಳಿದ್ದೇನು !

ಈ ದೇಶ ಹಿಂದೂ ರಾಷ್ಟ್ರವಾದರೆ ಏನಾಗತ್ತೆ : ಯತಿಂದ್ರ ಸಿದ್ದರಾಮಯ್ಯ ಹೇಳಿದ್ದೇನು !

ಭಾರತ ಹಿಂದೂರಾಷ್ಟ್ರ ಆದರೆ, ದಬ್ಬಾಳಿಕೆಯ ವ್ಯವಸ್ಥೆಯನ್ನು ಮರಳಿ ತರುತ್ತದೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.

ಕೋಮು ಶಕ್ತಿಗಳು ಧರ್ಮವನ್ನು, ದಬ್ಬಾಳಿಕೆಯ ಸಾಧನವಾಗಿ ಬಳಸುತ್ತವೆ ಎಂದು ಅವರು ಆರೋಪಿಸಿದರು.

 

ಏಕತೆ, ರಾಜಕೀಯ ಸಬಲೀಕರಣ ಮತ್ತು ಹಕ್ಕುಗಳನ್ನು ಪಡೆಯಲು ಮತ್ತು ಸಮಾಜದ ಎಲ್ಲಾ ವರ್ಗಗಳ ಮೇಲೆತ್ತಲು ನಿರಂತರ ಹೋರಾಟಕ್ಕೆ ಯತಿಂದ್ರ ಸಿದ್ದರಾಮಯ್ಯ ಕರೆ ನೀಡಿದ್ದಾರೆ

Karnataka Files
Author: Karnataka Files

Leave a Comment

RELATED LATEST NEWS

Top Headlines

ನಿಮ್ಮ ಮುಂದಿನ ಪಯಣ ಮತ್ತಷ್ಟು ಯಶಸ್ವಿಯಾಗಲಿ

ಎನ್ ಶಶಿಕುಮಾರ ಹುಬ್ಬಳ್ಳಿಗೆ ಕಮಿಷನರ್ ಆಗಿ ಬಂದಂತ ಸಮಯದಲ್ಲಿ ಅನೇಕ ಸವಾಲುಗಳು ಅವರ ಬೆನ್ನಿಗೇರಿದ್ದವು.  ಅವರ ಬಗ್ಗೆ, ಅವರ ಕೆಲಸದ ಸ್ಟೈಲ್ ಬಗ್ಗೆ, ಅವರು ಅಧಿಕಾರ ಸ್ವೀಕರಿಸುವದಕ್ಕೂ

Live Cricket

error: Content is protected !!