Download Our App

Follow us

Home » ಕಾನೂನು » ಧಾರವಾಡ : ಪ್ರತ್ತೈಕ್ ಪಾಲಿಕೆಗೆ ಹಠತೊಟ್ಟ ಹಿರೇಮಠ : ಆಗಸ್ಟ್ 21 ರ ವರೆಗೆ ಸರ್ಕಾರಕ್ಕೆ ಗಡುವು

ಧಾರವಾಡ : ಪ್ರತ್ತೈಕ್ ಪಾಲಿಕೆಗೆ ಹಠತೊಟ್ಟ ಹಿರೇಮಠ : ಆಗಸ್ಟ್ 21 ರ ವರೆಗೆ ಸರ್ಕಾರಕ್ಕೆ ಗಡುವು

ಧಾರವಾಡ ಜನರ ಬಹುದಿನಗಳ ಬೇಡಿಕೆಯಾಗಿರುವ ಪ್ರತ್ತೈಕ್ ಪಾಲಿಕೆ ಹೋರಾಟ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರನ್ನು ಭೇಟಿ ಮಾಡಿದ ಬಿ ಡಿ ಹಿರೇಮಠ ನೇತೃತ್ವದ ನಿಯೋಗ ಆಗಸ್ಟ್ 21 ರ ಒಳಗಾಗಿ ಸರ್ಕಾರ ಗಡುವು ನೀಡಿದೆ.

ಮಹತ್ವದ ಬೆಳವಣಿಗೆಯಲ್ಲಿ ಹುಬ್ಬಳ್ಳಿ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಸಹ ಧಾರವಾಡ ಜನರ ಬಹುದಿನಗಳ ಬೇಡಿಕೆಗೆ ಸ್ಪಂಧಿಸಿದ್ದು, ಪ್ರತ್ತೈಕ ಪಾಲಿಕೆ ಹೋರಾಟಕ್ಕೆ ಕೈ ಜೋಡಿಸಿದ್ದಾರೆ.

ಉಳಿದಂತೆ ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಸಹ ಬೆಂಬಲ ಸೂಚಿಸಿದ್ದು, ಸರ್ಕಾರ ಇದೆಲ್ಲವನ್ನು ಗಮನಿಸಿ ಸೂಕ್ತ ನಿರ್ಧಾರ ಪ್ರಕಟಿಸುವಂತೆ ಬಿ ಡಿ ಹಿರೇಮಠ ಆಗ್ರಹಿಸಿದ್ದಾರೆ.

ಧಾರವಾಡ ಗ್ರಾಮೀಣ ಶಾಸಕ ಕುಲಕರ್ಣಿಯವರು ಸರ್ಕಾರದ ಮೇಲೆ ಪ್ರಭಾವ ಬೀರಿ ಈಗಾಗಲೇ ಪ್ರತ್ತೈಕ್ ಪಾಲಿಕೆಗೆ ಕ್ಯಾಬಿನೆಟ್ ನಲ್ಲಿ ಅಂಕಿತ ಹಾಕಿಸಿದ್ದಾರೆ.

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ನಿಮ್ಮ ಮುಂದಿನ ಪಯಣ ಮತ್ತಷ್ಟು ಯಶಸ್ವಿಯಾಗಲಿ

ಎನ್ ಶಶಿಕುಮಾರ ಹುಬ್ಬಳ್ಳಿಗೆ ಕಮಿಷನರ್ ಆಗಿ ಬಂದಂತ ಸಮಯದಲ್ಲಿ ಅನೇಕ ಸವಾಲುಗಳು ಅವರ ಬೆನ್ನಿಗೇರಿದ್ದವು.  ಅವರ ಬಗ್ಗೆ, ಅವರ ಕೆಲಸದ ಸ್ಟೈಲ್ ಬಗ್ಗೆ, ಅವರು ಅಧಿಕಾರ ಸ್ವೀಕರಿಸುವದಕ್ಕೂ

Live Cricket

error: Content is protected !!