Download Our App

Follow us

Home » ಕಾನೂನು » ಧಾರವಾಡ ಜಿಲ್ಲೆಯಲ್ಲಿ ಅಂಗಾಂಗ ದಾನಕ್ಕೆ ಪೈಪೋಟಿ : ರಾಜ್ಯದಲ್ಲಿಯೇ ಜಿಲ್ಲೆಗೆ ಪ್ರಥಮ ಸ್ಥಾನ

ಧಾರವಾಡ ಜಿಲ್ಲೆಯಲ್ಲಿ ಅಂಗಾಂಗ ದಾನಕ್ಕೆ ಪೈಪೋಟಿ : ರಾಜ್ಯದಲ್ಲಿಯೇ ಜಿಲ್ಲೆಗೆ ಪ್ರಥಮ ಸ್ಥಾನ

ಧಾರವಾಡ ಜಿಲ್ಲೆಯಲ್ಲಿ ಅಂಗಾಂಗ ದಾನ ಮಾಡುವವರು ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ಬರೆಸಿದ್ದು, ರಾಜ್ಯದಲ್ಲಿಯೇ ಧಾರವಾಡ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ.

ಈ ವರೆಗೆ ಧಾರವಾಡ ಜಿಲ್ಲೆಯಲ್ಲಿ 12534 ಜನ ಅಂಗಾಂಗ ದಾನಕ್ಕೆ ಹೆಸರು ನೊಂದಾಯಿಸಿದ್ದಾರೆ.

ವಿಶ್ವ ಅಂಗಾಂಗ ದಿನಾಚರಣೆ ಸಂದರ್ಭದಲ್ಲಿ ಧಾರವಾಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಫ್ ಕೆ ಪರಶುರಾಮ ಈ ವಿಷಯ ತಿಳಿಸಿದ್ದಾರೆ.

18 ವರ್ಷ ಮೇಲ್ಪಟ್ಟವರು ಅಂಗಾಂಗ ದಾನಕ್ಕೆ ಹೆಸರು ನೊಂದಾಯಿಸಬಹುದಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನಿಮ್ಮ ಮುಂದಿನ ಪಯಣ ಮತ್ತಷ್ಟು ಯಶಸ್ವಿಯಾಗಲಿ

ಎನ್ ಶಶಿಕುಮಾರ ಹುಬ್ಬಳ್ಳಿಗೆ ಕಮಿಷನರ್ ಆಗಿ ಬಂದಂತ ಸಮಯದಲ್ಲಿ ಅನೇಕ ಸವಾಲುಗಳು ಅವರ ಬೆನ್ನಿಗೇರಿದ್ದವು.  ಅವರ ಬಗ್ಗೆ, ಅವರ ಕೆಲಸದ ಸ್ಟೈಲ್ ಬಗ್ಗೆ, ಅವರು ಅಧಿಕಾರ ಸ್ವೀಕರಿಸುವದಕ್ಕೂ

Live Cricket

error: Content is protected !!