ಧಾರವಾಡದ ಅಂಜುಮನ್ ಇಸ್ಲಾಮ್ ಸಂಸ್ಥೆಯಲ್ಲಿ ಇಂದು 80 ನೇ ಸ್ವಾತಂತ್ರೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಅಂಜುಮನ್ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ದ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪದಾಧಿಕಾರಿಗಳಾದ ಜಹಗಿರದಾರ, ಶಿರಹಟ್ಟಿ, ಶೇಖ ಹಾಗೂ ಮಾಜಿ ಪಾಲಿಕೆ ಸದಸ್ಯ ಯಾಸಿನ್ ಹಾವೇರಿಪೇಠ ಉಪಸ್ಥಿತರಿದ್ದರು.
Author: Karnataka Files
Post Views: 194





