ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಇಲಾಖೆಯಿಂದ ಬೆಂಗಳೂರಿನಲ್ಲಿ ಬೃಹತ್ ಕಾರ್ಯಾಚರಣೆ ನಡೆದಿದೆ.
ಅಕ್ರಮ ಔಷಧ ತಯಾರಿಕಾ ಘಟಕದ ಮೇಲೆ ದಾಳಿ ಮಾಡಲಾಗಿದ್ದು, ನಕಲಿ ಔಷಧಗಳನ್ನು ಪತ್ತೆ ಹಚ್ಚಲಾಗಿದೆ.
ಪ್ರಖ್ಯಾತ ಔಷಧ ಕಂಪನಿಗಳ ಲೇಬಲ್‌ಗಳನ್ನು ಬಳಸಲಾಗುತ್ತಿದ್ದ, 5 ಕೋಟಿಗೂ ಹೆಚ್ಚು ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ನಕಲಿ ಆಹಾರ ತಯಾರಿಕಾ ಘಟಕದ ಮೇಲೆ ನಿರಂತರ ದಾಳಿಗಳು ನಡೆದ ಬೆನ್ನಲ್ಲೇ ಇದೀಗ ನಕಲಿ ಔಷದಿ ತಯಾರಿಕಾ ಘಟಕದ ಮೇಲೆ ದಾಳಿ ನಡೆದಿದೆ.
Author: Karnataka Files
Post Views: 282





