Download Our App

Follow us

Home » ಹಬ್ಬಗಳು » ಈದ ಮಿಲಾದ ಆಚರಣೆ : ಹುಬ್ಬಳ್ಳಿ ಧಾರವಾಡದಲ್ಲಿ ಡಿ ಜೆ ನಿಷೇಧಕ್ಕೆ ಮನವಿ

ಈದ ಮಿಲಾದ ಆಚರಣೆ : ಹುಬ್ಬಳ್ಳಿ ಧಾರವಾಡದಲ್ಲಿ ಡಿ ಜೆ ನಿಷೇಧಕ್ಕೆ ಮನವಿ 

 

ಹುಬ್ಬಳ್ಳಿ ಧಾರವಾಡದಲ್ಲಿ ಮುಂದಿನ ವಾರ ಮಿಲಾದ್ ಹಬ್ಬವನ್ನು ಆಚರಿಸಲಾಗುತ್ತಿದೆ . ಈದ ಮಿಲಾದಂದು ಅವಳಿನಗರದಲ್ಲಿ ಬೃಹತ್ ಮೆರವಣಿಗೆ ನಡೆಯಲಿದೆ.

ಸಂದರ್ಭದಲ್ಲಿ ಡಿ ಜೆ ಬಳಕೆಗೆ ಅನುಮತಿ ನೀಡಬಾರದು ಎಂದು ಹುಬ್ಬಳ್ಳಿ ಅಂಜುಮನ್ ಸಂಸ್ಥೆಯವರು  ಪೊಲೀಸ್ ಆಯುಕ್ತ ಎನ್ ಶಶಿಕುಮಾರ ಅವರಿಗೆ ಮನವಿ ಮಾಡಿದ್ದಾರೆ.

ಪೊಲೀಸ್ ಆಯುಕ್ತರಿಗೆ ಮನವಿ ಮಾಡಿರುವ ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷಎಂ ಹಿಂಡಸಗೇರಿ ಅವರು , ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಡಿ ಜೆ ಹಚ್ಚಬಾರದು ಎಂದು ಎಲ್ಲರಿಗೂ ಮನವಿ ಮಾಡಿದ್ದೇವೆ

ಪೊಲೀಸ್ ಇಲಾಖೆಯಿಂದ ಡಿ ಜೆ ಹಚ್ಚಲು ಅನುಮತಿ ನೀಡಬಾರದು ಎಂದು ಹೇಳಿದರು .

ಡಿ ಜೆ ಬಳಕೆಯಿಂದ ಸಾರ್ವಜನಿಕರು ಹಾಗೂ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಹಬ್ಬವನ್ನು ಶಾಂತಿಯುತವಾಗಿ ಆಚರಣೆ ಮಾಡಲು ಸಹಕಾರ ನೀಡಬೇಕೆಂದು ಮನವಿ ಮಾಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!