Download Our App

Follow us

Home » ಕಾನೂನು » ಧಾರವಾಡ : ಯು ಟಿ ಖಾದರ ಭೇಟಿ ಮಾಡಿದ ವಿನಯ ಕುಲಕರ್ಣಿ : ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಹರಿದು ಬಂತು ಅನುದಾನ

ಧಾರವಾಡ : ಯು ಟಿ ಖಾದರ ಭೇಟಿ ಮಾಡಿದ ವಿನಯ ಕುಲಕರ್ಣಿ : ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಹರಿದು ಬಂತು ಅನುದಾನ

ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ ಕುಲಕರ್ಣಿಯವರು ಇಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರನ್ನು ಭೇಟಿ ಮಾಡಿದರು.

ಧಾರವಾಡ ತಾಲೂಕಿನ ಮರೆವಾಡ ಗ್ರಾಮದ ಮಸೂತಿ ಜೀರ್ಣೋದ್ಧಾರ ಹಾಗೂ ಮುಂದುವರೆದ ಕಾಮಗಾರಿಗೆ ಮಂಜೂರಾತಿ ಪಡೆಯುವಲ್ಲಿ ಯಶಸ್ವಿಯಾದರು.

ಇದೇ ವೇಳೆ ಹೆಬ್ಬಳ್ಳಿ ಗ್ರಾಮದಲ್ಲಿ ಶಾದಿ ಮಹಲ್ ನಿರ್ಮಾಣಕ್ಕೆ ಅಗತ್ಯ ಅನುದಾನ ಒದಗಿಸುವಂತೆ ಸಚಿವರಲ್ಲಿ ಮನವಿ ಸಲ್ಲಿಸಲಾಯಿತು. ಇದಕ್ಕೆ ಸ್ಪಂದಿಸಿದ ಸಚಿವರು, ಬೇಡಿಕೆಗೆ ಒಪ್ಪಿಗೆ ಸೂಚಿಸಿ ಕಡತಗಳಿಗೆ ಸಹಿ ಹಾಕಿದರು.

ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿನ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ತರುವಲ್ಲಿ ಶಾಸಕ ವಿನಯ ಕುಲಕರ್ಣಿಯವರು ಮುಂದಾಗಿದ್ದಾರೆ

 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!