ನವಲಗುಂದ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ಡಾ. ಆರ್ ಬಿ ಶಿರಿಯಣ್ಣನವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ಧಾಖಲಿಸಲಾಗಿತ್ತು.
ಸ್ವಲ್ಪ ಚೇತರಿಸಿಕೊಂಡಿದ್ದ ಅವರು, ಕಲಘಟಗಿ ರಸ್ತೆಯಲ್ಲಿರುವ ನಾಯಕನಹೂಲಿಕಟ್ಟಿಯ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಇಂದು ಬೆಳಿಗ್ಗೆಯಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸ್ಥಿತಿ ಗಂಭೀರವಾಗಿದೆ.
Author: Karnataka Files
Post Views: 516





