ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿಯವರಿಂದು ಧಾರವಾಡದ ವಾರ್ಡ್ ನಂಬರ 1 ರಲ್ಲಿ ಒಂದು ಕೋಟಿ ಮೊತ್ತದ ಕಾಮಗಾರಿಗೆ ಚಾಲನೆ ನೀಡಿದರು.
ಸಿದ್ದೇಶ್ವರ ಕಾಲೋನಿ, ಅನುಷಾ ಲೇಔಟ್ ಮುಖ್ಯರಸ್ತೆ ಮತ್ತು ಒಳರಸ್ತೆ ಕಾಮಗಾರಿಗೆ ಒಂದು ಕೋಟಿ ಅನುದಾನ ಬಂದಿದೆ.
ಮುಖ್ಯಮಂತ್ರಿಯವರ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ ಕಾಮಗಾರಿಗೆ ನಿನ್ನೆ ಅಧಿಕೃತ ಚಾಲನೆ ಸಿಕ್ಕಿದೆ.
ಈ ಸಂದರ್ಭದಲ್ಲಿ ಹುಡಾ ಸದಸ್ಯ ಶಿವಾನಂದ ಹಾಗೂ ಕಾಂಗ್ರೇಸ್ ಮುಖಂಡ ಯಲಿಗಾರ ಅವರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Author: Karnataka Files
Post Views: 20




