Download Our App

Follow us

Home » ಅಪಘಾತ » ಹುಬ್ಬಳ್ಳಿ ಬಳಿ ಭೀಕರ ಅಪಘಾತ, ಅಣ್ಣ ತಂಗಿ ಸ್ಥಳದಲ್ಲಿಯೇ ಸಾವು

ಹುಬ್ಬಳ್ಳಿ ಬಳಿ ಭೀಕರ ಅಪಘಾತ, ಅಣ್ಣ ತಂಗಿ ಸ್ಥಳದಲ್ಲಿಯೇ ಸಾವು

ಆಸ್ಪತ್ರೆ ಕೆಲಸ ಮುಗಿಸಿ ಮನೆಗೆ ಹೋಗುವ ಸಂದರ್ಭದಲ್ಲಿ ಎದುರಿನಿಂದ ಬಂದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಣ್ಣ ತಂಗಿ ಸ್ಥಳದಲ್ಲಿಯೇ ಮೃತಪಟ್ಟ ಭೀಕರ ಘಟನೆ ಹುಬ್ಬಳ್ಳಿ ಬಳಿ ನಡೆದಿದೆ.

ಆಸ್ಪತ್ರೆಯಲ್ಲಿ ಕೆಲಸ ಮುಗಿಸಿ ತಂಗಿಯನ್ನು ಮನೆಗೆ ಕರೆದೊಯ್ಯುವಾಗ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ನಡೆದಿದೆ 

ಮೃತಪಟ್ಟ ಯುವತಿ, ಹುಬ್ಬಳ್ಳಿಯ ಶಕುಂತಲಾ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದರು ಎನ್ನಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ರಾಜೀನಾಮೆ ಸಂಪುಟದಲ್ಲಿ ಮಹಿಳಾ ಸಚಿವರಿಗೆ ಸ್ಥಾನವಿಲ್ಲದ್ದಕ್ಕೆ ಅಸಮಾಧಾನ?

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕಳೆದ ಎರಡು ವರ್ಷಗಳಿಂದ ರಾಜ್ಯ

Live Cricket

error: Content is protected !!