ಗಂಗಾವತಿಯಲ್ಲಿ ನಿನ್ನೇ ತಡರಾತ್ರಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ.
ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ ಕುರುಬರ ಎಂಬಾತ ಊಟ ಮಾಡಿ ಸ್ನೇಹಿತರೊಂದಿಗೆ ವಾಪಸ್ ಮನೆಗೆ ತೆರಳುವಾಗ ಈ ಘಟನೆ ನಡೆದಿದೆ.
ಕಾರಿನಲ್ಲಿ ಬಂದಿದ್ದ ಯುವಕರು ಲಾಂಗ್ ಮಚ್ಚುಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
Author: Karnataka Files
Post Views: 3





