ಹಾಸನ, ಕೊಡಗು, ಮಂಡ್ಯ, ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಲ್ಲಿ ನಾಳೆಯಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಡ್ಯ, ಕೊಡಗು, ಚಾಮರಾಜನಗರ, ಹಾಸನ, ಚಿಕ್ಕಮಂಗಳೂರು, ಚಿತ್ರದುರ್ಗ, ಕೋಲಾರ, ರಾಮನಗರ, ಮೈಸೂರು, ತುಮಕೂರು, ವಿಜಯನಗರ, ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ಈ 19 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯಲಿದೆ.
Author: Karnataka Files
Post Views: 3





