ಧಾರವಾಡ ರಂಗಾಯಣದ ನಿರ್ದೇಶಕರಾಗಿದ್ದ ರಾಜು ತಾಳಿಕೋಟೆ ನಿಧನರಾಗಿದ್ದಾರೆ.
ವೃತ್ತಿ ರಂಗಭೂಮಿ, ಚಲನಚಿತ್ರ ಹಾಗೂ ಬಿಗ್ ಬಾಸ್ ಸೇರಿದಂತೆ ಸಾಕಷ್ಟು ಸೋಶಿಯಲ್ ಮೀಡಿಯಾದಲ್ಲಿ ಎಲ್ಲರ ಮನೆ ಮಾತಾಗಿರುವ ಕಲಿಯುಗದ ಕುಡುಕ ಎಂದೇ ಪ್ರಖ್ಯಾತರಾಗಿರುವ ರಾಜು ತಾಳಿಕೋಟೆಯವರು ಇಂದು ಮಣಿಪಾಲಲ್ಲಿ ನಾಲ್ಕು ಗಂಟೆಗೆ ನಿಧನರಾಗಿದ್ದಾರೆ.
ಶೂಟಿಂಗ್ ಗೆ ಬಂದಿದ್ದ ಸಮಯದಲ್ಲಿ ಅವರಿಗೆ ಸ್ವಲ್ಪ ಎದೆ ನೋವು ಕಂಡು ಬಂದಿತ್ತು.
ಅವರನ್ನು ಹತ್ತಿರದ ಮಣಿಪಾಲಿಗೆ ಕರೆದುಕೊಂಡು ಹೋಗಿ, ಆಸ್ಪತ್ರೆಗೆ ಧಾಖಲು ಮಾಡಲಾಗಿತ್ತು.
Author: Karnataka Files
Post Views: 2





