ಧಾರವಾಡ ರಂಗಾಯಣದ ಆವರಣದಲ್ಲಿ ನಾಳೆ (ಅ.14) ಡಾ.ರಾಜು ತಾಳಿಕೋಟಿ ಅವರ ಪಾಥಿ೯ವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದೆ
ಉತ್ತರ ಕರ್ನಾಟಕದ ಹೆಮ್ಮೆಯ ಕಲಾವಿದ ಹಾಗೂ ಧಾರವಾಡ ರಂಗಾಯಣದ ನಿರ್ದೇಶಕರಾದ ಡಾ.ರಾಜು ತಾಳಿಕೋಟಿ ಅವರು ಅಕ್ಟೋಬರ್ 13, 2025 ರಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ನಾಳೆ ಬೆಳಿಗ್ಗೆ 7.00 ರಿಂದ 8.00 ಗಂಟೆಯವರೆಗೆ ರಂಗಾಯಣದ ಸುವರ್ಣ ಸಾಂಸ್ಕೃತಿಕ ಸಮುಚ್ಛಯ ಆವರಣದಲ್ಲಿ ರಾಜು ತಾಳಿಕೋಟಿ ಯವರ ಪಾಥಿ೯ವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಧಾರವಾಡ ರಂಗಾಯಣದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author: Karnataka Files
Post Views: 2





