Download Our App

Follow us

Home » ಕಾನೂನು » ಸಮೀಕ್ಷೆಗೆ ಹೊರಟಾಗ ಅಪಘಾತ : ಇಬ್ಬರು ಶಿಕ್ಷಕರಿಗೆ ಗಂಭೀರ ಗಾಯ. ಎಚ್ ಡಿ ಕೋಟೆಯಲ್ಲಿ ಘಟನೆ

ಸಮೀಕ್ಷೆಗೆ ಹೊರಟಾಗ ಅಪಘಾತ : ಇಬ್ಬರು ಶಿಕ್ಷಕರಿಗೆ ಗಂಭೀರ ಗಾಯ. ಎಚ್ ಡಿ ಕೋಟೆಯಲ್ಲಿ ಘಟನೆ

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ಹೊರಟಿದ್ದ ಇಬ್ಬರು ಶಿಕ್ಷಕರು ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಹೆಚ್ ಡಿ ಕೋಟೆ ತಾಲೂಕಿನ ಬೂದನೂರ ಬಳಿ ಬೈಕ್ ಈ ಅಪಘಾತ ನಡೆದಿದ್ದು, ಇಬ್ಬರು ಶಿಕ್ಷಕರಿಗೆ ಗಂಭೀರ ಗಾಯಗಳಾಗಿವೆ. 

ಇವರಿಬ್ಬರು ಬೈಕ್ ನಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ಹೊರಟಿದ್ದರು ಎನ್ನಲಾಗಿದೆ. ಬೂದನೂರ್ ಗ್ರಾಮಕ್ಕೆ ಹೋಗುವಾಗ ಘಟನೆ ನಡೆದಿದೆ. 

ಸ್ವಾಮಿ ಹಾಗೂ ಮಧು ಎಂಬ ಶಿಕ್ಷಕರಿಗೆ ಗಂಭೀರ ಗಾಯಗಳಾಗಿದ್ದು , ಆಸ್ಪತ್ರೆಗೆ ಧಾಖಲು ಮಾಡಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!