Download Our App

Follow us

Home » ಕಾನೂನು » ಪೋಕ್ಸೊ ಮತ್ತು ಅತ್ಯಾಚಾರ ಪ್ರಕರಣ : ಶಿವಮೂರ್ತಿ ಮುರುಘಾ ಶರಣರನ್ನು ಖುಲಾಸೆಗೊಳಿಸಿದ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ.

ಪೋಕ್ಸೊ ಮತ್ತು ಅತ್ಯಾಚಾರ ಪ್ರಕರಣ : ಶಿವಮೂರ್ತಿ ಮುರುಘಾ ಶರಣರನ್ನು ಖುಲಾಸೆಗೊಳಿಸಿದ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ.

ಅಪ್ರಾಪ್ತ ಬಾಲಕಿಯರಿಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ದಾಖಲಾಗಿರುವ ಪೋಕ್ಸೊ ಮತ್ತು ಅತ್ಯಾಚಾರ ಪ್ರಕರಣದ ತೀರ್ಪನ್ನು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು ಇಂದು ಪ್ರಕಟಿಸಿದೆ.

ಪೋಕ್ಸೊ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಶಿವಮೂರ್ತಿ ಮುರುಘಾ ಶರಣರನ್ನು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ಖುಲಾಸೆಗೊಳಿಸಿದೆ.

ಶಿವಮೂರ್ತಿ ಮುರುಘಾ ಶರಣರು ಹಾಗೂ ಇನ್ನಿಬ್ಬರು ಆರೋಪಿಗಳನ್ನು ನ್ಯಾಯಾಲಯವು ನಿರ್ದೋಷಿಗಳು ಎಂದು ತೀರ್ಪು ನೀಡಿದೆ” ಎಂದು ಸ್ವಾಮೀಜಿ ಪರ ವಕೀಲ ಕೆಬಿಕೆ ಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಎರಡನೇ ಜಿಲ್ಲಾ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗಂಗಾಧರ್‌ ಚನ್ನಬಸಪ್ಪ ಹಡಪದ ಅವರು ತೀರ್ಪು ಪ್ರಕಟಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!