Download Our App

Follow us

Home » ರಾಜಕೀಯ » ನಾನು ಅಪ್ಪಟ ಕಾಂಗ್ರೆಸ್ಸಿಗ. ಪಕ್ಷ ನನ್ನ ಹಿತ ಕಾಪಾಡಲಿದೆ / ಡಿ ಕೆ ಶಿವಕುಮಾರ

ನಾನು ಅಪ್ಪಟ ಕಾಂಗ್ರೆಸ್ಸಿಗ. ಪಕ್ಷ ನನ್ನ ಹಿತ ಕಾಪಾಡಲಿದೆ / ಡಿ ಕೆ ಶಿವಕುಮಾರ

ರಾಜ್ಯ ಕಾಂಗ್ರೇಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದೆ.

ಡಿನ್ನರ್ ಪೊಲಿಟಿಕ್ಸ್, ಮಂತ್ರಿಗಿರಿಗೆ ಲಾಭಿ, ನಾಯಕರುಗಳ  ಪರಸ್ಪರ ಭೇಟಿಯ ನಡುವೆ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ನಾಯಕರ ಹೇಳಿಕೆಗೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು ತಿರುಗೇಟು ನೀಡಿದ್ದಾರೆ.

ನಾನು ಅಪ್ಪಟ ಕಾಂಗ್ರೆಸ್ಸಿಗ. ನನ್ನ ಸಂಖ್ಯೆ 140, ಪಕ್ಷ ನನ್ನ ಹಿತ ಕಾಯಲಿದೆ! ಬಿಜೆಪಿ ಹಾಗೂ ಜನತಾದಳದ ನಾಯಕರು ನಮ್ಮ ಪಕ್ಷದ ವಿಚಾರವನ್ನು ಮಾತನಾಡುವ ಅವಶ್ಯಕತೆಯಿಲ್ಲ ಎಂದು ಡಿ ಕೆ ಶಿವಕುಮಾರ ಅವರು ಟ್ವೀಟ್ ಮಾಡಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

error: Content is protected !!